ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ಅವರು ವಯೋಸಹಜ ಕಾಯಿಲೆಯಿಂದ ಚೆನ್ನೈನಲ್ಲಿ ನಿಧನರಾಗಿದ್ದಾರೆ. ಡಾ. ರಾಜ್‌ಕುಮಾರ್ ಅವರ 200ನೇ ಚಿತ್ರ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ಇವರು ನಿರ್ದೇಶಿಸಿದ್ದರು. ಶಿವರಾಜ್‌ಕುಮಾರ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.
Back to Entertainment
Entertainment
October 4, 2026 at 2:46 AM
ನಟ ಶಿವ ರಾಜ್ಕುಮಾರ್ರನ್ನು ಚಿತ್ರರಂಗಕ್ಕೆ ಪರಿಚಯಿಸಿದ ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ!
Asianet Suvarna Entertainment
Excerpt from Asianet Suvarna Entertainment.