ಮೈಸೂರು ಬಿಜೆಪಿ ಒಳಜಗಳ ಉಲ್ಬಣಿಸಿದ್ದು, ಪ್ರತಾಪ್ ಸಿಂಹ ಮತ್ತು ಎಲ್. ನಾಗೇಂದ್ರ ಬೆಂಬಲಿಗರ ನಡುವಿನ ಸಂಘರ್ಷ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಸಮಾವೇಶದಲ್ಲಿ ಪ್ರತಾಪ್ ಸಿಂಹ ಹೆಸರು ಕೈಬಿಟ್ಟಿದ್ದಕ್ಕೆ ಗಲಾಟೆ ಮಾಡಿದ ಕಾರ್ಯಕರ್ತ ರಾಜಾಚಾರಿಯವರನ್ನು ಬೆದರಿಸಿ, ಬಲವಂತವಾಗಿ ವಿಡಿಯೋ ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.