ವಾಯುಮಾಲಿನ್ಯ ಹೆಚ್ಚಾಗುತ್ತಿರುವ ಈ ಸಮಯದಲ್ಲಿ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು. ಸೂಕ್ತ ಮಾಸ್ಕ್ ಬಳಕೆ, ಮಾಲಿನ್ಯ ಹೆಚ್ಚಿರುವ ಸಮಯದಲ್ಲಿ ಅನಗತ್ಯವಾಗಿ ಹೊರಗೆ ಹೋಗುವುದನ್ನು ತಪ್ಪಿಸುವುದು ಮತ್ತು ಮನೆಯ ಒಳಗಿನ ಗಾಳಿಯ ಗುಣಮಟ್ಟದ ಬಗ್ಗೆಯೂ ಗಮನಹರಿಸುವುದು ಮುಖ್ಯ. ಮಾಸ್ಕ್ ಸಂಪೂರ್ಣ ರಕ್ಷಣೆಗೆ ಪರ್ಯಾಯವೇ? ನೋಡಿ..
Back to Lifestyle
Lifestyle
October 30, 2026 at 1:16 PM
ವಾಯು ಮಾಲಿನ್ಯದಿಂದ ತಪ್ಪಿಸಿಕೊಳ್ಳೋದು ಕಷ್ಟ! ಆದಾಗ್ಯೂ, ನಮ್ಮನ್ನು ರಕ್ಷಿಸಿಕೊಳ್ಳಲು ಎಂಥಾ ಮಾಸ್ಕ್ ಧರಿಸಬೇಕು?
Asianet Suvarna Lifestyle
Excerpt from Asianet Suvarna Lifestyle.