– ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ವಾಹನದ ಮೇಲೆ ಬಿದ್ದು ಸಾವು ಹೈದರಾಬಾದ್: ಅಪಾರ್ಟ್ಮೆಂಟ್‌ನ 30ನೇ ಮಹಡಿಯಿಂದ ಜಿಗಿದು ಬೆಂಗಳೂರು ಮೂಲದ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ (Hyderabad) ನಾನಕ್‌ರಾಮ್‌ಗುಡ ಪ್ರದೇಶದಲ್ಲಿ ನಡೆದಿದೆ.