ರಾಮಾಯಣ ಚಿತ್ರದ ಹಾಡುಗಳು ಬಿಡುಗಡೆಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.