ಮನೆಯಲ್ಲಿ ನಾವು ಸಾಮಾನ್ಯವಾಗಿ ಕುಡಿಯುವ ಮಜ್ಜಿಗೆ ಉತ್ತಮ ನೈಸರ್ಗಿಕ ಪಾನೀಯ. ಮಜ್ಜಿಗೆಯಲ್ಲಿ ನೀರು ಹೆಚ್ಚು ಇರುವುದರಿಂದ ಅದರಲ್ಲಿ ಕ್ಯಾಲೋರಿಗಳು ಕಡಿಮೆ ಇರುತ್ತವೆ. ಆದ್ದರಿಂದ ತೂಕ ಕಡಿಮೆ ಮಾಡಿಕೊಳ್ಳಬೇಕೆಂದು ಬಯಸುವವರಿಗೆ ಮಜ್ಜಿಗೆ ಜೊತೆ ಇದನ್ನು ಬೆರೆಸಿ ಕುಡಿಯುವುದು ಒಳ್ಳೆಯ ಆಯ್ಕೆ.