ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (KSEAB) 2027ರ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುವ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆಯನ್ನ ಅಧಿಕೃತವಾಗಿ ಶುರು ಮಾಡಿದೆ.