Karnataka Rains: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Back to Top News
Top
October 26, 2026 at 2:02 AM
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದ ಈ ಜಿಲ್ಲೆಗಳಲ್ಲಿ ಗಡುಗು, ಮಿಂಚು ಸಹಿತ ಮಳೆ ಮುನ್ಸೂಚನೆ
Oneindia Kannada
Excerpt from Oneindia Kannada.