ನಟಿ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ನಟ ವಿಜಯ್ ದೇವರಕೊಂಡ ಅವರ ವೈವಾಹಿಕ ಜೀವನದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇತ್ತೀಚೆಗೆ 'ಕಾಫಿ ವಿತ್ ಕರಣ್' ಕಾರ್ಯಕ್ರಮದಲ್ಲಿ ಈ ಜೋಡಿ ಭಾಗವಹಿಸಿದ ಬಳಿಕ, ವಿಜಯ್ ಅವರ ವ್ಯಕ್ತಿತ್ವದ ಬಗ್ಗೆ ಕೆಲವರು ಟೀಕೆ ಮಾಡಿದ್ದರು.
Back to Entertainment
Entertainment
October 26, 2026 at 11:19 AM
ಜಗತ್ತೇ ನಮ್ಮ ವಿರುದ್ಧ ನಿಂತರೂ ರಶ್ಮಿಕಾ ಜೊತೆ ನಾನಿದ್ದೇನೆ ಎಂದ ದೇವರಕೊಂಡ, ಕನ್ನಡಿಗರಿಗೆ ರಶ್ಮಿಕಾ ಕ್ಲಾಸ್
Filmibeat Kannada
Excerpt from Filmibeat Kannada.