ಎಚ್.ಡಿ.ಕೋಟೆ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನಿರ್ದೇಶಕರ ಸ್ಥಾನದ ಎ ವರ್ಗದ ನಾಲ್ಕು, ಬಿ ವರ್ಗದ ಎಂಟು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜೆಎಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಗಳು ಜಯಭೇರಿ ಬಾರಿಸಿದರು. ಎ ವರ್ಗದ 3 ಸ್ಥಾನಗಳು ಕಾಂಗ್ರೆಸ್ ಬೆಂಬಲಿತರ ಪಾಲಾಗಿವೆ.
Back to Top News
Top
July 27, 2026 at 12:56 AM
ಎಚ್.ಡಿ.ಕೋಟೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಗಳ ಜಯಭೇರಿ
Prajavani