ತಮಿಳುನಾಡು ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಬರೋಬ್ಬರಿ 5 ವರ್ಷಗಳ ಸಡಿಲಿಕೆಯನ್ನು ಘೋಷಿಸಿದೆ. ಇದು ಮುಂದಿನ ಐದು ವರ್ಷಗಳ ಅವಧಿಗೆ ಜಾರಿಯಲ್ಲಿರಲಿದೆ ಎಂದು ಸರ್ಕಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
Back to Top News
Top
October 30, 2026 at 1:34 PM
ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ತಮಿಳುನಾಡು ಸಿಎಂ ವಿಜಯ್
Oneindia Kannada
Excerpt from Oneindia Kannada.