Election Commission: SIR ಭಾರತೀಯ ಚುನಾವಣಾ ಆಯೋಗದ ಆಯುಕ್ತರ ನಡುವೆ ಎದುರಾಗಿರುವ ಭಿನ್ನಾಭಿಪ್ರಾಯವು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಮತಪಟ್ಟಿಗಳನ್ನು ನವೀಕರಿಸಲು ಬಳಸಲಾಗುವ ತಂತ್ರಜ್ಞಾನ ವಿಚಾರದಲ್ಲಿ ಭಾರತೀಯ ಚುನಾವಣಾ ಆಯೋಗವು ವಿವಾದದ ಕೇಂದ್ರಬಿಂದುವಾಗಿದೆ.