ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರಾಜ್ಯದ ವಿವಿಧ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಇಂಜಿನಿಯರಿಂಗ್ ಹಾಗೂ ಮ್ಯಾನೇಜ್‌ಮೆಂಟ್ ಕಾಲೇಜುಗಳಲ್ಲಿ ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಸಿದ್ದ ಪಿಜಿಸಿಇಟಿ 2026ರ ಪರೀಕ್ಷೆಯ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಇದೀಗ ಅಧಿಕೃತವಾಗಿ ಪ್ರಕಟಿಸಿದೆ.
Back to Top News
Top
September 26, 2026 at 4:59 AM
PGCET 2026 ಮೊದಲ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ: MBA, MCA, M.tech ಸೇರಿ 23,164 ಸೀಟು ಅಲಾಟ್
Oneindia Kannada
Excerpt from Oneindia Kannada.