ಕೊಡಗಿನ ಮಣ್ಣಿನಿಂದ ಕನ್ನಡ ಚಿತ್ರರಂಗಕ್ಕೆ ಬಂದಿರುವ ತಪಸ್ವಿನಿ, ಇದೀಗ ‘ಪ್ರೇಮದ ಊರಲಿ’ ಚಿತ್ರದ ಮೂಲಕ ಪ್ರೇಕ್ಷಕರ ಪ್ರೀತಿಗೆ ಪಾತ್ರರಾಗಿದ್ದಾರೆ. ಅವರ ಸಿನಿಪಯಣದ ಕುರಿತು ಪಾಡ್‌ಕಾಸ್ಟ್‌ನಲ್ಲಿ ಹಲವು ಆಸಕ್ತಿದಾಯಕ ವಿಚಾರಗಳು ಹಂಚಿಕೊಂಡಿದ್ದಾರೆ.