ಮುಂಬೈ: ಮಹಾರಾಷ್ಟ್ರದ (Maharashtra) ದಿವ್ಯಾಗರ್ ಬೀಚ್‌ಗೆ (Diveagar Beach) ಪ್ರವಾಸಕ್ಕೆ ತೆರಳಿದ್ದ ಪುಣೆಯ 8 ವಿದ್ಯಾರ್ಥಿಗಳು (Students) ಸಮುದ್ರದ ಪಾಲಾಗಿದ್ದಾರೆ. ತನ್ಮಯ ದತ್ತಾತ್ರೇಯ ವಾಹಿಲೆ, ಸುಮಿತ್ ಭರತ್ ಅಹಿರೇ, ಪ್ರಣವ್ ರಾಮದಾಸ್ ಬನ್ಸೋಡೆ, ಕೈವಲ್ಯ ಸತೀಶ್ ವಸಂಕರ್, ರಾಜ್‌ವೀರ್ ಯುವರಾಜ್ ವಾಹಿಲೆ, ಯಶ್ ಕಿರಣ್ ವಾಂಖೆಡೆ, ಸೋಹಮ್ ತುಕಾರಾಂ…