– ಇಂದು ರಾತ್ರಿಯಿಂದಲೇ ಅಂಬುಲೆನ್ಸ್ ಸೇವೆ ಸ್ಥಗಿತ ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ 108 ಅಂಬುಲೆನ್ಸ್ (108 Ambulence) ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇಂದು ರಾತ್ರಿಯಿಂದಲೇ ಅಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಸೇವೆಗೆ ಹಾಜರಾಗದಿರಲು ನಿರ್ಧಾರ ಮಾಡಿದ್ದಾರೆ.