ಗುವಾಹಟಿ: ಟೀಮ್ ಇಂಡಿಯಾ ನಾಯಕ ಶುಭಮನ್ ಗಿಲ್(Shubman Gill) ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ತಮ್ಮ ಹೆಸರು ಬರೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್, ಏಕದಿನ ಕ್ರಿಕೆಟ್‌ನಲ್ಲಿ ತಮ್ಮ ಎರಡನೇ ದ್ವಿಶತಕ (Double Century) ಸಿಡಿಸುವ ಮೂಲಕ ಈ ಸಾಧನೆ ಮಾಡಿದ ವಿಶ್ವದ ಕೇವಲ ಎರಡನೇ…