ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು (ಅಕ್ಟೋಬರ್ 10, ಶನಿವಾರ) ಹಮ್ಮಿಕೊಳ್ಳಲಾಗಿರುವ ಬೃಹತ್ ಜಂತರ್ ಮಂತರ್ 2.0 ಪ್ರತಿಭಟನೆಯ ಹಿನ್ನೆಲೆಯಲ್ಲಿ ಇಡೀ ನಗರ ಅಕ್ಷರಶಃ ಪೊಲೀಸ್ ಕೋಟೆಯಂತಾಗಿದೆ. ಹೌದು, ಚುನಾವಣಾ ಆಯೋಗದ ಮತದಾರರ ಪಟ್ಟಿ ಅಕ್ರಮಗಳನ್ನು ಖಂಡಿಸಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ ಕರೆ…