ಬೆಂಗಳೂರು: ರಸ್ತೆ ಬದಿ ಲೈಟ್ ಕಂಬ (Electric Pole) ಬಿದ್ದು ನೇಪಾಳ ಮೂಲದ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಶುಕ್ರವಾರ ನಗರದ ಮಾರತ್ತಹಳ್ಳಿಯ ಸಂಜಯನಗರದಲ್ಲಿ ಗಣೇಶ ವಿಸರ್ಜನೆಗೆ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಆರ್ಕೆಸ್ಟ್ರಾ ಕೂಡ ನಡೆಯುತ್ತಿತ್ತು.