ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ (Tiger Shroff) ಕಾರಿನ ಮೇಲೆ ಗುಂಡಿನ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು (Mumbai Police) ವಡೋದರಾದಲ್ಲಿ ಮತೋರ್ವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಅಂಕಿತ ಎಂದು ಗುರುತಿಸಲಾಗಿದೆ.