ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಾಗೂ ಬ್ಲ್ಯಾಕ್ಮೇಲ್ ಪತ್ರಕರ್ತ ರಾಕೇಶ್ ಶೆಟ್ಟಿ ಇಬ್ಬರು ಸ್ಟಿಂಗ್ ಆಪರೇಶನ್ ಸಂಚು ಮಾಡಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.