ಹಳೆಯ ಪಿಂಚಣಿ ಯೋಜನೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿದ್ದಾರೆ. ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ಸಂಬಂಧಿಸಿದಂತೆ ಕಾನೂನಾತ್ಮಕ ಹಾಗೂ ಸಂವಿಧಾನಾತ್ಮಕ ತೊಡಕುಗಳಿದ್ದು, ಅವುಗಳನ್ನು ಪರಿಶೀಲಿಸಲಾಗುತ್ತಿದೆ.
Back to Top News
Top
October 19, 2026 at 2:20 PM
Old Pension Scheme: ಹಳೇ ಪಿಂಚಣಿ ಜಾರಿ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
Oneindia Kannada
Excerpt from Oneindia Kannada.