Virat Kohli Records: ಕೇರಳದ ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ (ಸೆಪ್ಟೆಂಬರ್ 27) ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತವು 8 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿತು.