ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲು ಬಯಸುತ್ತಿರುವವರಿಗೆ ಭಾರತೀಯ ರೈಲ್ವೆ ಇಲಾಖೆ ಒಂದು ಒಳ್ಳೆಯ ಸುದ್ದಿ ನೀಡಿ. ಯಾತ್ರಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ದಕ್ಷಿಣ ಮಧ್ಯ ರೈಲ್ವೆ 14 ಹೆಚ್ಚುವರಿ ವಿಶೇಷ ರೈಲುಗಳನ್ನು ಘೋಷಿಸಿದೆ. ಈ ರೈಲುಗಳು ಹೈದರಾಬಾದ್ ಮತ್ತು ತೆಲಂಗಾಣದ ವಿವಿಧ ಭಾಗಗಳಿಂದ ಕೇರಳಕ್ಕೆ ಹೋಗುವ ಭಕ್ತರಿಗೆ ಅನುಕೂಲವಾಗಲಿದೆ.