ಇರಾನ್ ಪ್ರಸ್ತಾಪಿಸಿದ 7 ದಿನಗಳ ಕದನ ವಿರಾಮ ಯೋಜನೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿರಸ್ಕರಿಸಿದ್ದು, ನವೆಂಬರ್ ಮಧ್ಯಂತರ ಚುನಾವಣೆಗಳ ನಂತರ ಇರಾನ್ ಮೇಲೆ ಬಾಂಬ್ ದಾಳಿ ಪುನರಾರಂಭಿಸುವ ಇಂಗಿತ ವ್ಯಕ್ತಪಡಿಸಿದ್ದಾರಂತೆ.