ಪಾಂಡವಪುರ: ದೈಹಿಕ ಮತ್ತು ಮಾನಸಿಕವಾಗಿ ಸ್ಥೈರ್ಯ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳು ಕಡ್ಡಾಯವಾಗಿ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.