ಶಿವಮೊಗ್ಗ: ಬಾಳೆಹೊನ್ನೂರು ಭಾಗದಲ್ಲಿ ಇಬ್ಬರು ಕಾರ್ಮಿಕರನ್ನು ಬಲಿ ಪಡೆದಿದ್ದ ಕಾಡಾನೆ (Elephant) ಶೌರ್ಯ (32) ಶಿವಮೊಗ್ಗದ (Shivamogga) ಸಕ್ರೆಬೈಲು (Sakrebyle) ಆನೆ ಬಿಡಾರದಲ್ಲಿ ಮೃತಪಟ್ಟಿದೆ. 2026ರ ಫೆಬ್ರವರಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಭಾಗದಲ್ಲಿ ನಡೆದ ಕಾಡಾನೆ ದಾಳಿಗಳ ಬಳಿಕ ಶೌರ್ಯ ಆನೆಯನ್ನು ಸೆರೆಹಿಡಿಯಲಾಗಿತ್ತು.
Back to Top News
Top
October 1, 2026 at 7:21 AM
ಸಕ್ರೆಬೈಲು | ಇಬ್ಬರನ್ನು ಬಲಿ ಪಡೆದಿದ್ದ ‘ಶೌರ್ಯ’ ಸೆರೆಹಿಡಿದ ಏಳೇ ತಿಂಗಳಲ್ಲಿ ಸಾವು
Public TV Kannada
Excerpt from Public TV Kannada.