ಭಾರತ ಎ ಮತ್ತು ನ್ಯೂಝಿಲೆಂಡ್ ಎ ತಂಡಗಳ ನಡುವಣ ಮೂರು ಪಂದ್ಯಗಳ ಅನಧಿಕೃತ ಟೆಸ್ಟ್ ಸರಣಿ ಎರಡನೇ ಮ್ಯಾಚ್ ಕೂಡ ಡ್ರಾನಲ್ಲಿ ಅಂತ್ಯಗೊಂಡಿದೆ. ಇದಕ್ಕೂ ಮುನ್ನ ನಡೆದ ಮೊದಲ ಮ್ಯಾಚ್ ಡ್ರಾನಲ್ಲಿ ಕೊನೆಗೊಂಡಿತು. ಇದೀಗ ಕ್ರೈಸ್ಟ್ಚರ್ಚ್ನಲ್ಲಿ ನಡೆದ ದ್ವಿತೀಯ ಪಂದ್ಯವನ್ನು ಡ್ರಾನಲ್ಲಿ ಕೊನೆಗೊಳಿಸುವಲ್ಲಿ ಇಂಡಿಯಾ ಎ ಯಶಸ್ವಿಯಾಗಿದೆ.
Back to Sports
Sports
November 3, 2026 at 3:27 AM
5 ಸಿಕ್ಸ್, 15 ಫೋರ್: ವಿಸ್ಫೋಟಕ ಸೆಂಚುರಿ ಸಿಡಿಸಿದ ಯಶಸ್ವಿ ಜೈಸ್ವಾಲ್
TV9 Kannada
Excerpt from TV9 Kannada.