ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 2ನೇ ಟಿ20 ಪಂದ್ಯದಲ್ಲಿ, ಕಳಪೆ ಫಾರ್ಮ್‌ನಲ್ಲಿದ್ದ ಸಂಜು ಸ್ಯಾಮ್ಸನ್ ನಾಯಕನ ವಿಶ್ವಾಸ ಉಳಿಸಿಕೊಂಡು ಅಬ್ಬರದ ಅರ್ಧಶತಕ ಬಾರಿಸಿದರು. ರಾಂಚಿಯಲ್ಲಿ ನಡೆದ ಈ ನಿರ್ಣಾಯಕ ಪಂದ್ಯದಲ್ಲಿ, ಸಂಜು ಕೇವಲ 21 ಎಸೆತಗಳಲ್ಲಿ 50 ರನ್ ಗಳಿಸಿ ಮಿಂಚಿದರು.
Back to Sports
Sports
October 9, 2026 at 2:17 PM
ಸತತ 4 ವೈಫಲ್ಯಗಳ ನಂತರ ಅಬ್ಬರದ ಅರ್ಧಶತಕ ಬಾರಿಸಿದ ಸಂಜು ಸ್ಯಾಮ್ಸನ್..!
TV9 Kannada
Excerpt from TV9 Kannada.