ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಗೆ ವಾಪಸಾಗಲು 2 ಷರತ್ತು ಹಾಕಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿವೈ ವಿಜಯೇಂದ್ರ ರಾಜೀನಾಮೆ, ಪಕ್ಷವನ್ನು ಕಳಂಕಿತರ ಕೈಯಲ್ಲಿ ಇರಿಸಬಾರದು ಎಂಬ ಷರತ್ತುಗಳನ್ನು ವಿಧಿಸಿದ್ದಾರೆ.