ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರದಿಂದ ಕರ್ನಾಟಕದ ಗ್ರಾಮೀಣ ಭಾಗದ ಕುಟುಂಬಗಳಿಗೆ ಸಂಕಷ್ಟ ಎದುರಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಗೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಬೇಕು.