‘ಪ್ರೇಮದ ಊರಲಿ’ ಸಿನಿಮಾ ಅನ್ನು ಸಾಮಾನ್ಯ ಪ್ರೇಕ್ಷಕರಿಂದ ಹಿಡಿದು ಚಿತ್ರರಂಗದ ದಿಗ್ಗಜರವರೆಗೆ ಎಲ್ಲರೂ ಈ ಚಿತ್ರವನ್ನು ಮುಕ್ತಕಂಠದಿಂದ ಶ್ಲಾಘಿಸುತ್ತಿದ್ದಾರೆ. ಈಗಾಗಲೇ ಕೆಲವಾರು ಸ್ಟಾರ್ ನಟ-ನಟಿಯರು ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.