ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಐದು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್​ ಆಕ್ಲೆಂಡ್​ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದ್ದು, ಅದರಂತೆ ಮೊದಲು ಬ್ಯಾಟ್ ಮಾಡುತ್ತಿರುವ ನ್ಯೂಝಿಲೆಂಡ್ 33 ಓವರ್​ಗಳ ಮುಕ್ತಾಯದ ವೇಳೆಗೆ 8 ವಿಕೆಟ್ ಕಳೆದುಕೊಂಡು 136 ರನ್ ಕಲೆಹಾಕಿದೆ.