ರಣ್‌ಬೀರ್ ಕಪೂರ್ ಹಾಗೂ ಸಾಯಿ ಪಲ್ಲವಿ ಅಭಿನಯದ ‘ರಾಮಾಯಣ’ ಸಿನಿಮಾ ಮೊದಲ ದಿನವೇ ಜಾಗತಿಕವಾಗಿ 200 ಕೋಟಿ ರೂಪಾಯಿ ಗಳಿಸುವ ನಿರೀಕ್ಷೆಯಿದೆ. ನವೆಂಬರ್ 5ರಂದು ಬಿಡುಗಡೆಯಾಗಲಿರುವ ಈ ಸಿನಿಮಾ ಅಡ್ವಾನ್ಸ್ ಬುಕಿಂಗ್‌ನಲ್ಲಿ ಭಾರಿ ಸದ್ದು ಮಾಡುತ್ತಿದ್ದು, ‘ಧುರಂಧರ್ 2’ ಚಿತ್ರದ ಆರಂಭಿಕ ಕಲೆಕ್ಷನ್ ದಾಖಲೆಯನ್ನು ಮುರಿಯಲು ಸಜ್ಜಾಗಿದೆ.
Back to Entertainment
Entertainment
October 27, 2026 at 9:39 AM
ಮೊದಲ ದಿನವೇ 200 ಕೋಟಿ ರೂ. ಗಳಿಸಲಿದೆ ‘ರಾಮಾಯಣ’; ‘ಧುರಂಧರ್ 2’ ದಾಖಲೆ ಉಡೀಸ್?
TV9 Kannada
Excerpt from TV9 Kannada.