ರಿಯಾದ್: ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ (Ballistic Missile Attack) ನಡೆಸಿರುವುದಾಗಿ ಇರಾನ್ ಬೆಂಬಲಿತ ಯೆಮೆನ್‌ನ ಹೌತಿ ಬಂಡುಕೋರರ ಗುಂಪು ಹೇಳಿಕೊಂಡಿದೆ. ಈ ಬೆಳವಣಿಗೆಯಿಂದ ಪ್ರದೇಶದಲ್ಲಿ ಈಗಾಗಲೇ ಇರುವ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ.
Back to Top News
Top
October 8, 2026 at 2:49 PM
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ – ವಿಮಾನ ಹಾರಾಟ ಸ್ಥಗಿತ
Public TV Kannada
Excerpt from Public TV Kannada.