– ಕೆಆರ್‌ಎಸ್ ಮೂಲಕ ತಮಿಳುನಾಡಿಗೆ ನೀರು ಹಾಸನ: ಒಂದೇ ತಿಂಗಳಲ್ಲಿ ಹಾಸನ ಜಿಲ್ಲೆಯ ಜೀವನದಿ ಹೇಮಾವತಿಯ (Hemavathi Dam) ಒಡಲು ಬರಿದಾಗಿದೆ. ಮುಂಗಾರು ಪೂರ್ವದಲ್ಲೇ ಕನಿಷ್ಠ ಮಟ್ಟಕ್ಕೆ ಜಲಾಶಯದ ನೀರು ಕುಸಿದಿದೆ. ಹಾಸನ ತಾಲ್ಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯದಲ್ಲಿ ಒಂದು ತಿಂಗಳಲ್ಲೇ 18 ಟಿಎಂಸಿ ನೀರು ಖಾಲಿಯಾಗಿದ್ದು, ಹೇಮಾವತಿ ಜಲಾಶಯದ ನೀರು ಬಹುತೇಕ…