ಷೇರು ಮಾರುಕಟ್ಟೆಯಲ್ಲಿ ಜಿಯೋ ಮಹತ್ವದ ಮೈಲುಗಲ್ಲನ್ನು ಸಾಧಿಸಲು ಸಜ್ಜಾಗಿದೆ. ಜಿಯೋ ಪ್ಲಾಟ್‌ಫಾರ್ಮ್‌ಗಳ ಲಿಸ್ಟಿಂಗ್ ಇಂದು ನಡೆಯುತ್ತಿದೆ. ಈ ಸಮಾರಂಭದಲ್ಲಿ ಅನಂತ್ ಅಂಬಾನಿ ತಮ್ಮ ಮನದಾಳದ ಮಾತುಗಳನ್ನು ಆಡಿದ್ದು, ಜಿಯೋ ಒಂದು ದೊಡ್ಡ ಕನಸು ಎಂದು ಕರೆದರು.