ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara 2026) ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಈ ಬಾರಿ ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್ (Sandalwood) ತಾರೆಯರು ಭಾಗವಹಿಸುತ್ತಿರುವುದು ವಿಶೇಷ ಆಕರ್ಷಣೆಯಾಗಲಿದೆ. ಕಲಾ ತಂಡಗಳು ಹಾಗೂ ಸ್ತಬ್ಧಚಿತ್ರಗಳ ಜೊತೆಗೆ ಕನ್ನಡ ಚಿತ್ರರಂಗದ ನಟ-ನಟಿಯರೂ ಮೆರವಣಿಗೆಯಲ್ಲಿ ಸಾಗಲಿದ್ದಾರೆ.
Back to Top News
Top
October 21, 2026 at 5:53 AM
ಮೈಸೂರು ದಸರಾ 2026: ಜಂಬೂಸವಾರಿಗೆ ಸ್ಯಾಂಡಲ್‌ವುಡ್ ಮೆರುಗು
Public TV Kannada
Excerpt from Public TV Kannada.