ಮೈಸೂರು: ಅಂಬಾರಿಗೆ ಪುಷ್ಪಾರ್ಚನೆ ಹಾಗೂ ನಂದಿಧ್ವಜ ಪೂಜೆಗೆ ಕಡಿಮೆ ಜನ ಇದಷ್ಟು ಒಳ್ಳೆಯದು ಎಂದು ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಒಡೆಯರ್ (Yaduveer Wadeyar) ಅವರು ತಿಳಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ (Chamundi Hills) ಮಾಧ್ಯಮದವರೊಂದಿಗೆ ದಸರಾ ಶಿಷ್ಟಾಚಾರ ವಿಚಾರವಾಗಿ ಮಾತನಾಡಿದ ಅವರು, ಮೊದಲು ಶಿಷ್ಟಾಚಾರ ಏನು ಎಂಬುದು ಸ್ಪಷ್ಟಪಡಿಸಿ.