ಬೆಂಗಳೂರು: ಅಡುಗೆ ಅನಿಲ ಸೋರಿಕೆಯಾದ ಪರಿಣಾಮ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (Gas Cylinder Explosion) 6 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ (Anekal) ಪಟ್ಟಣದ ಶ್ರೀಸಾಯಿ ಬಡಾವಣೆಯಲ್ಲಿ ನಡೆದಿದೆ. ಮಂಜುನಾಥ್ ಎಂಬವರಿಗೆ ಸೇರಿದ ಮನೆಯಲ್ಲಿ ಘಟನೆ ನಡೆದಿದ್ದು, ಇವರ ಮನೆಯಲ್ಲಿ ಉತ್ತರ ಭಾರತ ಮೂಲದವರು ಬಾಡಿಗೆಗೆ ಇದ್ದರು.
Back to Top News
Top
October 19, 2026 at 9:59 AM
ಗ್ಯಾಸ್ ಸಿಲಿಂಡರ್ ಸ್ಫೋಟ – 6 ಮಂದಿಗೆ ಗಂಭೀರ ಗಾಯ
Public TV Kannada
Excerpt from Public TV Kannada.