ಗದಗ: ‘ಕ್ರೀಡೆ ದೈಹಿಕ ಆರೋಗ್ಯ ಕಾಪಾ ಡುವುದರ ಜೊತೆಗೆ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಸ್ಪರ್ಧಾ ಮನೋಭಾವ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ’ ಎಂದು ಕುಲಪತಿ ಸುರೇಶ್ ವಿ. ನಾಡಗೌಡರ ಹೇಳಿದರು.