ಭಾರತ ತಂಡ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಭರ್ಜರಿಯಾಗಿ ಗೆದ್ದುಕೊಂಡಿದೆ. ಕ್ರೈಸ್ಟ್‌ಚರ್ಚ್‌ನಲ್ಲಿ ನಡೆದ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ನೀಡಿದ 226 ರನ್‌ಗಳ ಬೃಹತ್ ಗುರಿಯನ್ನು ಶ್ರೇಯಸ್ ಅಯ್ಯರ್ ನಾಯಕತ್ವದ ಭಾರತ ತಂಡ ಯಶಸ್ವಿಯಾಗಿ ಬೆನ್ನಟ್ಟಿತು.
Back to Sports
Sports
October 22, 2026 at 11:10 AM
ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಗೆಲುವು! 226 ರನ್‌ಗಳ ಗುರಿ ಬೆನ್ನಟ್ಟಿ ದಾಖಲೆ ಬರೆದ ಶ್ರೇಯಸ್ ಪಡೆ
TV9 Kannada
Excerpt from TV9 Kannada.