ಬೆಂಗಳೂರಿನಲ್ಲಿ ನಡೆಯಲಿರುವ ಭಾರತ-ವೆಸ್ಟ್ ಇಂಡೀಸ್ T20 ಕ್ರಿಕೆಟ್ ಪಂದ್ಯ ವೀಕ್ಷಿಸುವ ಅಭಿಮಾನಿಗಳಿಗೆ 'ನಮ್ಮ ಮೆಟ್ರೋ' ರೈಲು ಸೇವೆಗಳ ಸಮಯವನ್ನು ವಿಸ್ತರಿಸಿದೆ. ಪಂದ್ಯ ಮುಗಿದ ಬಳಿಕ ಕೊನೆಯ ರೈಲುಗಳು ಮಧ್ಯರಾತ್ರಿ 1:15ರ ವರೆಗೆ ಲಭ್ಯವಿರಲಿವೆ.
Back to Sports
Sports
October 16, 2026 at 11:02 AM
ಕ್ರಿಕೆಟ್ ಅಭಿಮಾನಿಗಳಿಗೆ ನಮ್ಮ ಮೆಟ್ರೋದಿಂದ ಭರ್ಜರಿ ಗುಡ್ ನ್ಯೂಸ್: ಮಧ್ಯರಾತ್ರಿವರೆಗೂ ಮೆಟ್ರೋ ಸಂಚಾರ ವಿಸ್ತರಣೆ
TV9 Kannada
Excerpt from TV9 Kannada.