Apple CEO Tim Cook: ಟಿಮ್ ಕುಕ್ ಆ್ಯಪಲ್ ಸಿಇಒ ಸ್ಥಾನದಿಂದ ನಿವೃತ್ತರಾಗುತ್ತಿದ್ದು, ಜಾನ್ ಟೆರ್ನಸ್ ಹೊಸ ಸಿಇಒ ಆಗಿ ನೇಮಕಗೊಂಡಿದ್ದಾರೆ. ಕುಕ್ ಅವರ ಅವಧಿಯಲ್ಲಿ ಕಂಪನಿಯ ಮೌಲ್ಯ 4 ಟ್ರಿಲಿಯನ್ ಡಾಲರ್‌ಗೆ ಏರಿಕೆಯಾಗಿದೆ.