ಬಿಗ್‌ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಅವರ ಕನಸಿನ ಪ್ರಾಜೆಕ್ಟ್ 'ಶಂಕರಾಭರಣ' ಬಿಡುಗಡೆಗೆ ಸಿದ್ಧವಾಗಿದೆ. ಇದೇ ನವೆಂಬರ್ 20 ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಚಿತ್ರದ ಪ್ರಚಾರದ ವೇಳೆ ಅವರು ಮತ್ತು ಬಸ್ಸಿನ ಬಗ್ಗೆ ರೋಚಕ ಕಥೆಯನ್ನ ಹೇಳಿದ್ದಾರೆ.