Ranabaali day 1 box office collection ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ 'ರಣಬಾಲಿ' ಸಿನಿಮಾ ಬಿಡುಗಡೆಯಾಗಿದ್ದು, 120 ಕೋಟಿ ಬಜೆಟ್‌ನ ಈ ಚಿತ್ರವು 1870-80ರ ದಶಕದ ನೈಜ ಘಟನೆಗಳನ್ನು ಆಧರಿಸಿದೆ.