India Vs West Indies 1st ODI: ತಿರುವನಂತಪುರಂನ ಗ್ರೀನ್ ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ (ಸೆಪ್ಟೆಂಬರ್ 27) ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತವು ವೆಸ್ಟ್ ಇಂಡೀಸ್ ವಿರದ್ಧ 8 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿತು. ಇದೇ ವೇಳೆ ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಐತಿಹಾಸಿಕ ದಾಖಲೆ ಬರೆದು ಗಮನ ಸೆಳೆದರು. ಟಾಸ್