ಇಂಡಿಯನ್ ಪ್ರೀಮಿಯರ್ ಲೀಗ್‌ನಿಂದ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಸಿಎಸ್‌ಕೆ ಮಾಲೀಕ ಎನ್. ಶ್ರೀನಿವಾಸನ್ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ಧೋನಿ ಯಾವಾಗಲೂ ನಮ್ಮ ಗುರುತಿನ ಭಾಗವಾಗಿರುತ್ತಾರೆ. ಸಿಎಸ್‌ಕೆ ಎಂದೆಂದಿಗೂ ಅವರ ಮನೆಯೇ ಆಗಿರುತ್ತದೆ ಎಂದವರು ತಿಳಿಸಿದ್ದಾರೆ.