– ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಚರ್ಚೆ ನವದೆಹಲಿ: ಚುನಾವಣಾ ಆಯೋಗದ ಕಾರ್ಯವೈಖರಿಯ ಕುರಿತಾದ ವಿವಾದದ ನಡುವೆ ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿರುವ ವಿರೋಧ ಪಕ್ಷಗಳ ‘ಇಂಡಿಯಾ’ (INDIA Bloc) ಮೈತ್ರಿಕೂಟವು, ‘ಎಸ್‌ಐಆರ್’ (SIR) ಪ್ರಕ್ರಿಯೆಯ ವಿರುದ್ಧ ಜಂಟಿ ಪ್ರತಿಭಟನೆಗೆ ಕಾರ್ಯಯೋಜನೆಯನ್ನು ಅಂತಿಮಗೊಳಿಸಲು ಮತ್ತು ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನ್…