ಚಿಕ್ಕಬಳ್ಳಾಪುರ: ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿ (ಟ್ರ್ಯಾಕ್ಟರ್, ಟ್ಯಾಕ್ಸಿ) ಯೋಜನೆ, ಹೊಲಿಗೆ ಯಂತ್ರ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.